ಹುಬ್ಬಳ್ಳಿ: 9 ವರ್ಷದ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ 35 ವರ್ಷದ ವ್ಯಕ್ತಿಗೆ ಸಾರ್ವಜನಿಕರು ಚಪ್ಪಲಿಯಿಂದ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಹಳೆ ಹುಬ್ಬಳ್ಳಿಯಲ್ಲಿ ನಡೆದಿದೆ ಇನ್ನು ಆರೋಪಿಯ ವಿರುದ್ಧ POCSO ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
9 ವರ್ಷದ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಕಾಮುಕನಿಗೆ ಬಿತ್ತು ಚಪ್ಪಲಿಯಿಂದ ಧರ್ಮದೇಟು
TAGS:
ETV 24X7
Breaking
E
ETV 24X7 Chief Admin
Senior Staff Journalist and Correspondent at ETV 24X7. Covering breaking global stories, contemporary culture, and modern innovations.
RELATED ARTICLES
ಬೆಂಗಳೂರಿಗರಿಗೆ ಲಾಕ್ ಡೌನ್ ಕಲಿಸಿದ ಪಾಠ
2026-09-07
ಮುಂದಿನ ಅಧಿವೇಶನದಲ್ಲಿ ಹೊಸ ಮೋಟಾರು ಕಾಯ್ದೆ
2026-09-07